ಮುಂಬೈ(ಜು.21): ನೀಲಿ ಚಿತ್ರಗಳ ಚಿತ್ರೀಕರಣ ಮತ್ತು ಅದರ ವ್ಯಾಪಾರದಲ್ಲಿ ತೊಡಗಿದ್ದ ಆರೋಪದಲ್ಲಿ ಬಂಧಿತ ಉದ್ಯಮಿ ರಾಜ್ ಕುಂದ್ರಾ ಅವರನ್ನು ಜ.23ರವರೆಗೂ ಪೊಲೀಸ್ ವಶಕ್ಕೆ ಒಪ್ಪಿಸಲಾಗಿದೆ. ಕುಂದ್ರಾ, ಅಶ್ಲೀಲ ವಿಡಿಯೋ ಮೂಲಕ ಹಣ ಸಂಪಾದನೆ ಮಾಡುತ್ತಿದ್ದ ಬಗ್ಗೆ ಖಚಿತ ಸಾಕ್ಷ್ಯವಿದೆ. ಅವರನ್ನು ಇನ್ನಷ್ಟುವಿಚಾರಣೆಗೆ ಒಳಪಡಿಸಬೇಕಿದೆ. ಹೀಗಾಗಿ ಅವರನ್ನು ಗರಿಷ್ಠ ಅವಧಿಗೆ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಕೋರ್ಟ್ಗೆ ಮನವಿ ಮಾಡಿದ್ದರು. * ನೀಲಿ ಚಿತ್ರಗಳ ಚಿತ್ರೀಕರಣ ಮತ್ತು ಅದರ ವ್ಯಾಪಾರದಲ್ಲಿ ತೊಡಗಿದ್ದ