Bangalore : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಕಾಣಿಸಿಕೊಳ್ಳಲಿದ್ದಾರಂತೆ ಎಂಬ ಅಂತೆ-ಕಂತೆ ಇತ್ತೀಚೆಗಷ್ಟೇ ಗಾಂಧಿನಗರದ ಗಲ್ಲಿಗಳಲ್ಲಿ ಕೇಳಿಬಂದಿತ್ತು. ಇದೀಗ ವಿಕ್ರಾಂತ್ ರೋಣ ಸಿನಿಮಾದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಹೆಜ್ಜೆ ಹಾಕುವುದು ಕನ್ಫರ್ಮ್ ಆಗಿದೆ.br/>Bangalore : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಕಾಣಿಸಿಕೊಳ್ಳಲಿದ್ದಾರಂತೆ ಎಂಬ ಅಂತೆ-ಕಂತೆ ಇತ್ತೀಚೆಗಷ್ಟೇ ಗಾಂಧಿನಗರದ ಗಲ್ಲಿಗಳಲ್ಲಿ ಕೇಳಿಬಂದಿತ್ತು. ಇದೀಗ ವಿಕ್ರಾಂತ್ ರೋಣ ಸಿನಿಮಾದಲ್ಲಿ ಜಾಕ್ವೆಲಿನ್