ತಮಿಳುನಾಡು : ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯಿಂದ ತಮಿಳುನಾಡಿನ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆಯುವ ಸಂಖ್ಯೆಯಲ್ಲಿ ಗಣನೀಯ ಕುಸಿತವಾಗಿರುವುದು ಚಿಂತೆಗೀಡು ಮಾಡುವ ವಿಷಯವಾಗಿದ್ದು, ಈ ಸಮಸ್ಯೆ ಬಗೆಹರಿಸುವ ಹೊಣೆಗಾರಿಕೆ ರಾಜ್ಯ ಸರ್ಕಾರದ ಮೇಲಿದೆ ಎಂದು ಮದ್ರಾಸ್ ಹೈಕೋರ್ಟ್ ಮುಂದೆ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) - ಸಿಪಿಐ(ಎಂ) ಹೇಳಿಕೆ ಸಲ್ಲಿಸಿದೆ.ನೀಟ್ ಬರುವುದಕ್ಕೂ ಮುಂಚೆ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯುತ್ತಿದ್ದ ವಿದ್ಯಾರ್ಥಿಗಳಲ್ಲಿ ಶೇ.90 ಮಂದಿ