ಮನೆಹತ್ತಿರ ಬಂದು ಕಾಟಕೊಡುತ್ತಿದೆ ವ್ಯಕ್ತಿಯೊಬ್ಬ ಕೋತಿಯನ್ನು ಶೂಟ್ ಮಾಡಿ ಕೊಂದಿರುವ ಅಮಾನವೀಯ ಘಟನೆ ನಿಪ್ಪಾಣಿಯಲ್ಲಿ ನಡೆದಿದ್ದು, ಸ್ಥಳೀಯರು ಕೋತಿ ಮೃತದೇಹವನ್ನು ಪೊಲೀಸ್ ಠಾಣೆ ಎದುರಿಗೆ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.ನಿಪ್ಪಾಣಿಯ ನಿಲೇಶ ಕುರುಬೆಟ್ಟ ಎಂಬಾತನೇ ಈ ಕೃತ್ಯ ಎಸಗಿದ್ದಾನೆ. ಈ ಘಟನೆಯನ್ನು ಖಂಡಿಸಿರುವ ಸ್ಥಳೀಯರು ನಿಲೇಶ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.ಪೊಲೀಸರು ಮಾತ್ರ ಪ್ರಕರಣ ದಾಖಲಿಸಿಕೊಳ್ಳದೆ ಇದು ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ. ಅರಣ್ಯ