ಸರ್ಕಾರಿ ಬಸ್ನಲ್ಲಿ ಮಹಿಳೆಯರ ಆಸನದಲ್ಲಿ ಕುಳಿತಿದ್ದ ಯುವಕನನ್ನು ಎಬ್ಬಿಸಲು ಮಹಿಳೆಯೊಬ್ಬರ ರಂಪಾಟಕ್ಕೆ ಯುವಕ ದಂಗಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.