Major Reservoir Water Level -July 23: ಕರ್ನಾಟಕ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತನ ಮೊಗದಲ್ಲಿ ಸಂತಸ ಮೂಡಿದೆ. ಜೂನ್ ತಿಂಗಳ ಅರ್ಧಕ್ಕೆ ಮಳೆ ಕೈಕೊಟ್ಟು ಆತಂಕಕ್ಕೆ ಕಾರಣವಾಗಿತ್ತು. ಆದರೆ ಕಳೆದ ಕೆಲ ದಿನಗಳಿಂದ ಮಳೆ ಚುರುಕುಗೊಂಡಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಜೋರು ಮಳೆಯಾಗುತ್ತಿದ್ದು ನದಿಗಳು ಮೈತುಂಬಿ ಹರಿಯುತ್ತಿವೆ. ಕರಾವಳಿ ಜಿಲ್ಲೆಯಾದ ಉತ್ತರ ಕನ್ನಡದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾರವಾರದಲ್ಲಿ