ಪಶ್ಚಿಮ-ದಕ್ಷಿಣ-ಪಶ್ಚಿಮ ಭಾಗದ ವಾಸ್ತು ಪ್ರದೇಶ ಜ್ಞಾನಕ್ಕೆ ಪ್ರೇರಣೆ ನೀಡುತ್ತದೆ ಎಂದು ಶಾಸ್ತ್ರಗಳಲ್ಲಿ ಉಲ್ಲೇಖಿಸಲಾಗಿದೆ. ಈ ದಿಕ್ಕು ವಿದ್ಯಾಭ್ಯಾಸಕ್ಕೆ ಸೂಕ್ತವಾಗಿರುತ್ತದೆ, ವಿದ್ಯೆ ಎಂದರೆ ಜ್ಞಾನ, ಅಭ್ಯಾಸ ಎಂದರೆ ತರಬೇತಿ. ಆದ್ದರಿಂದ, ತರಬೇತಿ ಪಡೆಯುವಾಗ ನೀವು ಜ್ಞಾನದ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ಕಠಿಣ ಪರಿಶ್ರಮದಿಂದ ಅಭ್ಯಸಿಸಿದಲ್ಲಿ ಹೆಚ್ಚಿನ ಜ್ಞಾನ ಪಡೆಯಲು ಸಾಧ್ಯವಾಗುತ್ತದೆ.ಆದ್ದರಿಂದ ಅಧ್ಯಯನ ಕೋಣೆಯ ಪಶ್ಚಿಮ-ದಕ್ಷಿಣ-ಪಶ್ಚಿಮ ಭಾಗ ವಿದ್ಯಾಭ್ಯಾಸಕ್ಕೆ ಸೂಕ್ತವಾಗಿರುತ್ತದೆ. ಜ್ಞಾನಕ್ಕೆ ಸಂಬಂಧಿಸಿದಂತೆ ಬೇಕಾಗುವ ನೆನಪಿನ ಶಕ್ತಿ, ಸಾಮರ್ಥ್ಯ ಮತ್ತು ಜ್ಞಾನವನ್ನು