ಬೆಂಗಳೂರು: ನಿನ್ನೆ ಎರಡನೇ ಮಹಡಿ ಮೇಲಿಂದ ಬಿದ್ದು ಗಾಯಗೊಂಡು ಸಾವನ್ನಪ್ಪಿದ್ದ ಹೆಣ್ಣು ಮಗು ಗಗನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಪ್ರತಿಕ್ರಿಯಿಸಿದ್ದು, ನಗರದ ಯಾವ ಆಸ್ಪತ್ರೆಯಲ್ಲಿಯೂ ಕೂಡ ವೆಂಟಿಲೇಟರ್ ಸಮಸ್ಯೆ ಇಲ್ಲ ಎಂದಿದ್ದಾರೆ.