Widgets Magazine

ಅತ್ಯಾಚಾರದಿಂದ ಗರ್ಭಿಣಿಯಾದ ಬುದ್ದಿಮಾಂದ್ಯ ಯುವತಿ

ಬೆಳಗಾವಿ| Hanumanthu.P| Last Modified ಗುರುವಾರ, 7 ಡಿಸೆಂಬರ್ 2017 (17:26 IST)
ಅತ್ಯಾಚಾರವೆಸಗಿದ್ದರಿಂದ ಬುದ್ಧಿಮಾಂದ್ಯ ಯವತಿಯೊಬ್ಬರು ಇದೀಗ 7 ತಿಂಗಳ ಗರ್ಭಿಣಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಬೆಳಗಾವಿಯ ಕೆ.ಕೆ.ಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಈ ಹೀನ ಕೃತ್ಯ ಮಾಡಿದ ಆರೋಪಿ ಯಾರು ಎಂಬುದು ತಿಳಿದುಬಂದಿಲ್ಲ.
ಈ ಕುರಿತು ಹಿರೇಬಾಗೇವಾಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂತ್ರಸ್ಥೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


ಇದರಲ್ಲಿ ಇನ್ನಷ್ಟು ಓದಿ :