ಸರ್ಕಾರಿ ಬಸ್ ನಿರ್ವಾಹಕನಿಂದ ಯುವತಿಗೆ ಬಸನಲ್ಲಿ ಕಿರುಕುಳ

ತುಮಕೂರು, ಮಂಗಳವಾರ, 12 ಡಿಸೆಂಬರ್ 2017 (09:09 IST)

ಬಸನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಮೈ-ಕೈ ಮುಟ್ಟಿ ಅಸಭ್ಯ ವರ್ತನೆಯನ್ನು ಬಸನ ನಿರ್ವಾಹಕನಿಗೆ ಸಹ ಪ್ರಯಾಣಿಕರು ಧರ್ಮದೇಟು ನೀಡಿರುವ ಘಟನೆ ತುಮಕೂರಿನ ಕುಣಿಗಲ್ ಬಳಿ ನಡೆದಿದೆ.

ಹಾಸನದಿಂದ ಬೆಂಗಳೂರಿಗೆ ಹೊರಟಿದ್ದ ಕೆಎಸ್.ಆರ್.ಟಿಸಿ ಬಸನಲ್ಲಿ ಈ ಘಟನೆ ನಡೆದಿದ್ದು, ಬಸನಲ್ಲಿ ಸೀಟು ಖಾಲಿಯಿಲ್ಲದ ಕಾರಣಕ್ಕೆ ನಿರ್ವಾಹಕ ಪಕ್ಕದಲ್ಲಿ ಯುವತಿ ಕುಳಿತುಕೊಂಡಿದ್ದಳು.

ಇದನ್ನೆ ಅವಕಾಶ ಮಾಡಿಕೊಂಡ ಕಾಮುಕ ಅಹ್ಮದ್ ಯುವತಿಯ ಮೈ-ಕೈ ಮುಟ್ಟುವ ಮೂಲಕ ನೀಡಿದ್ದಾನೆ.

ಸರ್ಕಾರಿ ಬಸನಲ್ಲಿ ಕೂಡ ಮಹಿಳೆಯರು ಪ್ರಯಾಣಿಸಲು ಕೂಡ ಹಿಂದೇಟು ಹಾಕುವಂತೆ ಆಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶೂಟ್ ಮಾಡಿ ಕೋತಿಯನ್ನು ಸಾಯಿಸಿದ ವ್ಯಕ್ತಿ

ಮನೆಹತ್ತಿರ ಬಂದು ಕಾಟಕೊಡುತ್ತಿದೆ ವ್ಯಕ್ತಿಯೊಬ್ಬ ಕೋತಿಯನ್ನು ಶೂಟ್ ಮಾಡಿ ಕೊಂದಿರುವ ಅಮಾನವೀಯ ಘಟನೆ ...

news

ಡಿ.ವಿ.ಸದಾನಂದಗೌಡ, ಆರ್.ಅಶೋಕ್ ನಡುವೆ ಶೀಥಲ ಸಮರ

ಬಿಜೆಪಿ ಪಕ್ಷದಲ್ಲಿ ಒಕ್ಕಲಿಗ ನಾಯಕರಾಗಿ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ ಅವರು ಪ್ರಾಬಲ್ಯ ಉಳಿಸಿಕೊಳ್ಳಲು ...

news

ಪರಪ್ಪನ ಅಗ್ರಹಾರದಲ್ಲಿ ಮೊದಲ ದಿನ ಕಳೆದ ರವಿ ಬೆಳಗೆರೆ

ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ 14 ದಿನ ನ್ಯಾಯಾಂಗ ...

news

ರವಿ ಬೆಳಗೆರೆ ಸುಪಾರಿ ನೀಡಿದ ಪ್ರಕರಣದ ಮತ್ತೊಬ್ಬ ಆರೋಪಿ ಬಂಧನ

ಹಾಯ್ ಬೆಂಗಳೂರು ಸಂಸ್ಥಾಪಕ ರವಿ ಬೆಳಗೆರೆ ಅವರು ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ...