WD ರಶ್ಮಿ ಪೈ ಯಾ ದೇವಿ ಸರ್ವ ಭೂತೇಷು ಲಕ್ಷ್ಮೀ ರೂಪೇನ ಸಂಸ್ಥಿತನಮಸ್ತಸ್ಸೈ ನಮಸ್ತಸ್ಸೈ ನಮಸ್ತಸ್ಸೈ ನಮೋ ನಮಃಧನಲಕ್ಷ್ಮೀಪೂಜೆ ಅಥವಾ ಲಕ್ಷ್ಮೀ ಪೂಜೆಯನ್ನು ದೀಪಾವಳಿ ಹಬ್ಬ ಸಂದರ್ಭ ಆಚರಿಸಲಾಗುತ್ತದೆ. ಈ ದಿನ ಧನಲಕ್ಷ್ಮಿಯನ್ನು ಭಕ್ತಿಯಿಂದ ಪೂಜಿಸಿದರೆ ಸಂಪತ್ತು ಸಮೃದ್ದಿಯಾಗುವುದು ಎಂಬ ನಂಬಿಕೆ. ಅಮಾವಾಸ್ಯೆಯಂದು ಸೂರ್ಯನು ತುಲಾರಾಶಿಗೆ ಪ್ರವೇಶಿಸುವುದರಿಂದಾಗಿ ಈ ದಿನವು ಹೆಚ್ಚು ಮಹತ್ವವನ್ನು ಪಡೆದಿದ್ದು, ಅಂದು ಮನೆಯಲ್ಲಿ ಸೂರ್ಯಾಸ್ತದ ನಂತರ ಲಕ್ಷ್ಮೀ ಪೂಜೆಯನ್ನು ಕೈಗೊಳ್ಳುವುದರ ಮೂಲಕ ಸಂಪತ್ತು ಸಮೃದ್ಧಿಯನ್ನು ಕರುಣಿಸಲು