ಅಸಭ್ಯವಾಗಿ ವರ್ತಿಸಿದ ಯುವಕನಿಗೆ ನಟಿ ನಗ್ಮಾ ಕಪಾಳಮೋಕ್ಷ

ಮೀರತ್, ಶುಕ್ರವಾರ, 28 ಮಾರ್ಚ್ 2014 (14:19 IST)

PR
ಉತ್ತರಪ್ರದೇಶದ ಮೀರತ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಾಲಿವುಡ್ ನಟಿ ಕಾಂಗ್ರೆಸ್ ಅಭ್ಯರ್ಥಿ ನಗ್ಮಾ, ಅನುಚಿತವಾಗಿ ವರ್ತಿಸಿದ ಯುವಕನಿಗೆ ಮಾಡಿದ ಘಟನೆ ವರದಿಯಾಗಿದೆ.

ಕಳೆದ ವಾರ ಕಾಂಗ್ರೆಸ್ ಪಕ್ಷದ ಶಾಸಕನೊಬ್ಬ ನಟಿ ನಗ್ಮಾಗೆ ಚುಂಬಿಸಲು ಯತ್ನಿಸಿದಾಗ ಆಕ್ರೋಶಗೊಂಡ ನಗ್ಮಾ ಸಭೆಯಲ್ಲಿ ಪಾಲ್ಗೊಳ್ಳದೆ ತೆರಳಿದ್ದರು.

ನಗರದಲ್ಲಿ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಗಳು ಹೆಚ್ಚಾಗಿ ವಾಸಿಸುವ ಜಾಲಿಕೋಠಿ ಪ್ರದೇಶಕ್ಕೆ ನಗ್ಮಾ ಚುನಾವಣಾ ಪ್ರಚಾರಕ್ಕೆ ಭೇಟಿ ನೀಡಿದಾಗ ತಮ್ಮನ್ನು ಹಿಂಬಾಲಿಸಿ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಕಪಾಳ ಮೋಕ್ಷ ಮಾಡಿದ್ದಾರೆ.

ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆದಲ್ಲಿ ಮತ್ತೆ ನಾನು ಮೀರತ್ ನಗರಕ್ಕೆ ಪ್ರಚಾರಕ್ಕೆ ಬರುವುದಿಲ್ಲ ಎಂದು ಜನತೆಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...