ಆದಾನಿ ಗ್ರೂಪ್ ಇನ್, ಆಡ್ವಾಣಿ, ಜಸ್ವಂತ್ ಔಟ್ ಮೋದಿ ಕಮಾಲ್: ರಾಹುಲ್ ಗಾಂಧಿ

ದೋಡಾ, ಶನಿವಾರ, 12 ಏಪ್ರಿಲ್ 2014 (18:32 IST)

PTI
ಗುಜರಾತ್ ರಾಜ್ಯದ ಖ್ಯಾತ ಉದ್ಯಮಿ ಆದಾನಿ ಗ್ರೂಪ್‌ಗೆ ನರೇಂದ್ರ ಮೋದಿ ಎಲ್ಲಾ ಸೌಲಭ್ಯಗಳನ್ನು ನೀಡಿದ್ದಾರೆ. ಆದರೆ, ಬಿಜೆಪಿ ಹಿರಿಯ ನಾಯಕರಾದ ಎಲ್‌.ಕೆ.ಆಡ್ವಾಣಿ ಮತ್ತು ಜಸ್ವಂತ್ ಸಿಂಗ್ ಅವರನ್ನು ಹೊರಹಾಕಿದ್ದಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ಆಡ್ವಾಣಿಯವರನ್ನು ಹೊರಹಾಕಿದ್ದಾರೆ ಮತ್ತು ಜಸ್ವಂತ್ ಅವರನ್ನು ಪಕ್ಷದಿಂದಲೇ ಹೊರಹಾಕಿದ್ದಾರೆ. ಉದ್ಯಮಿ ಆದಾನಿಯನ್ನು ಒಳಗೆ ಕರೆದುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಗುಲಾಂ ವಬಿ ಆಜಾದ್ ಲೇವಡಿ ಮಾಡಿದ್ದಾರೆ.

ಮೋದಿ ವಿವಾಹದ ಬಗ್ಗೆ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಮೋದಿ ಹಲವಾರು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಆದರೆ, ನಾಮಪತ್ರದಲ್ಲಿ ಪತ್ನಿಯ ಹೆಸರನ್ನು ದಾಖಲಿಸಿರಲಿಲ್ಲ. ಇದೀಗ ಮೊದಲ ಬಾರಿ ಪತ್ನಿಯ ಹೆಸರನ್ನು ನಮೂದಿಸಿದ್ದಾರೆ. ಮಹಿಳೆಯರ ಸುರಕ್ಷತೆಯ ಬಗ್ಗೆ ಮಾತನಾಡುವ ಬಿಜೆಪಿ ಮುಖಂಡರಿಗೆ ನೈತಿಕತೆಯಿದೆಯೇ? ಎಂದು ಪ್ರಶ್ನಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ಮುಲಾಯಂ ರೇಪಿಸ್ಟ್‌ಗಳ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ : ಮೋದಿ ಲೇವಡಿ

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ವಿರುದ್ಧ ಹರಿಹಾಯ್ದಿರುವ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ...

ಅರವಿಂದ್ ಕೇಜ್ರಿವಾಲ್ ಕುಟುಂಬಕ್ಕೆ ಪ್ರವೇಶ ನಿರಾಕರಿಸಿದ ವಾರಣಾಸಿ ದೇವಾಲಯದ ಅಡಳಿತ ಮಂಡಳಿ

ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಅವರ ಪೋಷಕರು ಪವಿತ್ರ ನಗರ ವಾರಣಾಸಿಯ ಸಂಕಟ್ ...

ಆಯೋಗದ ಕ್ಷಮೆ ಕೋರಲಾರೆ, ಆದ್ರೆ ಅಮಿತ್ ಶಾ ನಿಷೇಧ ತೆರುವುಗೊಳಿಸಿದ್ದು ಯಾಕೆ?: ಅಜಂ ಖಾನ್

ದ್ವೇಷದ ಭಾಷಣ ಕುರಿತಂತೆ ಚುನಾವಣೆ ಆಯೋಗದ ಕ್ಷಮೆಯಾಚಿಸಲು ನಿರಾಕರಿಸಿರುವ ಯುಪಿ ಸಚಿವ ಅಜಂ ಖಾನ್, ನನ್ನ ...

ಮುರಳಿ ಮನೋಹರ್ ಜೋಷಿ ಕಾಲಿಗೆ ಬಿದ್ದು ನಮಸ್ಕರಿಸಿದ ನರೇಂದ್ರ ಮೋದಿ

ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ಪ್ರಚಾರ ವೇದಿಕೆಯಲ್ಲಿಯೇ, ಪಕ್ಷದ ಹಿರಿಯ ನಾಯಕ ಮುರಳಿ ...