ಕಾಂಗ್ರೆಸ್ ಪಕ್ಷ ಸೇರಿದ ಬಿಜೆಪಿ ಸಚಿವರ ಸಹೋದರ

ಭೋಪಾಲ್, ಮಂಗಳವಾರ, 18 ಮಾರ್ಚ್ 2014 (16:37 IST)

PTI
ಮಧ್ಯಪ್ರದೇಶದ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ವಿಜಯ್ ಶಹಾ ಅವರ ಹಿರಿಯ ಸಹೋದರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಅರುಣ್ ಯಾದವ್ ಮತ್ತು ವಿಧಾನಸಭೆಯ ವಿಪಕ್ಷ ನಾಯಕ ಸತ್ಯದೇವ್ ಕಟಾರೆಯವರ ಸಮ್ಮುಖದಲ್ಲಿ ಅಜಯ್ ಶಾಹ ಕಾಂಗ್ರೆಸ್ ಪಕ್ಷವನ್ನು ಸೇರಿದ್ದಾರೆ.

ಬಿಜೆಪಿ ಸಚಿವನ ಸಹೋದರರಾದ ಅಜಯ್ ಶಾಹ ಕೆನರಾ ಬ್ಯಾಂಕ್‌ನಲ್ಲಿ ಸಹಾಯಕ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಸ್ವಯಂ ನಿವೃತ್ತಿಯನ್ನು ಪಡೆದು ಕಾಂಗ್ರೆಸ್ ಪಕ್ಷದತ್ತ ವಾಲಿದ್ದಾರೆ.



ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...