ದೇವೇಗೌಡರನ್ನು ಹಾಡಿ,ಹೊಗಳಿದ ಯಡಿಯೂರಪ್ಪ

PR
PR
ಸಂಸತ್ತಿನಲ್ಲಿ ದೇವೇಗೌಡರ ಮಾರ್ಗದರ್ಶನ, ಅನುಭವ ಅಗತ್ಯವಿದೆ ಎಂದು ಬಿ.ಎಸ್.ದೇವೇಗೌಡರನ್ನು ಹಾಡಿ ಹೊಗಳಿದ್ದಾರೆ. ಲೋಕಸಭೆಗೆ ಸ್ಪರ್ಧೆ ಆತುರದ ನಿರ್ಧಾರವಲ್ಲ. ಸಾಕಷ್ಟು ಯೋಚಿಸಿಯೇ ನಿರ್ಧಾರಕ್ಕೆ ಬಂದಿದ್ದೇನೆ. ಕನಿಷ್ಟ 20ಕ್ಕೂ ಹೆಚ್ಚು ಲೋಕಸಭೆ ಚುನಾವಣೆಗಳಲ್ಲಿ ಗೆಲ್ತೇವೆ ಎಂಬ ವಿಶ್ವಾಸ ನನಗಿದೆ ಎಂದು ಶಿವಮೊಗ್ಗ ನಗರದಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಯಡಿಯೂರಪ್ಪ ಹೇಳಿದರು.

ತಾವು ಬಂದ ನಂತರ ಬಿಜೆಪಿ ವರ್ಚಸ್ಸು ಹೆಚ್ಚಾಗಿದೆ ಎಂದು ಬಿಎಸ್‌ವೈ ಸ್ಪಷ್ಟಪಡಿಸಿದರು. ಚುನಾವಣೆ ಸಮಯದಲ್ಲಿ ಪ್ರತಿಪಕ್ಷದವರನ್ನು ಹಿಗ್ಗಾಮುಗ್ಗಾ ಟೀಕಿಸುತ್ತಿದ್ದ ಬಿಎಸ್‌ವೈ ಈಗ ಪ್ರತಿಪಕ್ಷದವರ ಬಗ್ಗೆ ಮೃದು ಧೋರಣೆ ತಳೆದಿರುವುದು ಆಶ್ಚರ್ಯ ಮೂಡಿಸಿದೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...