ಬಿಜೆಪಿ ಬಂಡವಾಳ ಬಯಲು ಮಾಡ್ತೇನೆ: ಜಸ್ವಂತ್ ಸಿಂಗ್ ಬೆದರಿಕೆ

ನವದೆಹಲಿ, ಶನಿವಾರ, 22 ಮಾರ್ಚ್ 2014 (15:36 IST)

PTI
ರಾಜಸ್ಥಾನದ ಬಾರ್ಮರ್ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ವಂಚಿತರಾದ ಹಿರಿಯ ನಾಯಕ ಜಸ್ವಂತ್ ಸಿಂಗ್, ಬಿಜೆಪಿ ಬಯಲು ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಜಸ್ವಂತ್ ಸಿಂಗ್ ತವರು ಕ್ಷೇತ್ರವಾದ ಬಾರ್ಮರ್‌ನಿಂದ ಸ್ಪರ್ಧಿಸುವ ಆಕಾಂಕ್ಷೆಯನ್ನು ಹೊಂದಿದ್ದರು. ಆದರೆ, ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿರುವುದು ಅಸಮಾಧಾನ ಮೂಡಿಸಿದೆ. ನಾಳೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

ಜಸ್ವಂತ್ ಸಿಂಗ್ ಅವರಿಗೆ ಟಿಕೆಟ್ ನಿರಾಕರಿಸಿದ ಬಿಜೆಪಿ ಹೈಕಮಾಂಡ್, ಮುಖ್ಯಮಂತ್ರಿ ವಸುಂಧರಾ ರಾಜೇ ಕಟ್ಟಾ ಬೆಂಬಲಿಗ ಕರ್ನಲ್ ಸೋನಾ ರಾಮ್‌ಗೆ ಮಣೆಹಾಕಿದೆ.



ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...