ಭೋಪಾಲ್ ದಿಂದ ಕಣಕ್ಕಿಳಿಯಲು ಆಡ್ವಾಣಿಯನ್ನು ಆಹ್ವಾನಿಸಿದ ಕೈಲಾಶ ಜೋಶಿ

ಶುಕ್ರವಾರ, 14 ಮಾರ್ಚ್ 2014 (17:35 IST)

PR
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಕೈಲಾಶ ಜೋಶಿ ತಮ್ಮ ಕ್ಷೇತ್ರವನ್ನು ಲಾಲಕೃಷ್ಣ ಅಡ್ವಾಣಿಗೆ ಬಿಟ್ಟು ಕೊಡುವುದಾಗಿ ಹೇಳಿ ಎಲ್ಲರನ್ನೂ ದಿಗ್ಭ್ರಮೆಗೊಳಗಾಗುವಂತೆ ಮಾಡಿದ್ದಾರೆ.

"3 ದಿನಗಳ ಹಿಂದೆ ಅಡ್ವಾಣಿಯವರನ್ನು ಭೇಟಿಯಾಗಿ ಭೋಪಾಲ್ ನಿಂದ ಚುನಾವಣಾ ಕಣಕ್ಕೆ ಇಳಿಯಲು ಆಮಂತ್ರಣ ನೀಡಿದ್ದೇನೆ ಎಂದು ಕೈಲಾಶ ಜೋಶಿ "ಹೇಳಿದ್ದಾರೆ. ಜೋಶಿ ತಾನು ಆ ಕ್ಷೇತ್ರದಿಂದ ಸ್ಪರ್ಧಿಸಲಾರೆ ಎಂದು ಈಗಾಗಲೇ ಘೋಷಿಸಿದ್ದಾರೆ.

ತಮ್ಮ ಪ್ರಸ್ತಾವನೆಗೆ ಅವರ ಪ್ರತಿಕ್ರಿಯೆ ಏನಿತ್ತು ಎಂದು ಜೋಶಿಯವರನ್ನು ಕೇಳಿದಾಗ "ಆ ಬಗ್ಗೆ ವಿಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ" ಎಂದಿದ್ದಾರೆ ಎಂದು ಅವರು ಉತ್ತರಿಸಿದರು.

ಪಕ್ಷದಲ್ಲೂ ಅಡ್ವಾಣಿ ಈ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂದು ಊಹಾಪೋಹಗಳಿವೆ. ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಪ್ರದೇಶ ಚುನಾವಣಾ ಸಮಿತಿ ಭೋಪಾಲ್ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯನ್ನು ಕೇಂದ್ರ ಚುನಾವಣಾ ಸಮಿತಿಗೆ ಸೇರುತ್ತದೆ ಎಂದು ಹೇಳಿದ್ದರಿಂದ ಈ ಊಹಾಪೋಹಕ್ಕೆ ಪುಷ್ಠಿ ನೀಡಿದಂತಾಗಿದೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...