ಮೋದಿಗೆ ಸೆಡ್ಡು ಹೊಡೆಯಲು ವಾರಣಾಸಿಯಲ್ಲಿ ಅತ್ಯಾಧುನಿಕ ಕಚೇರಿ ಆರಂಭಿಸಿದ ಕೇಜ್ರಿವಾಲ್

ವಾರಣಾಸಿ, ಶುಕ್ರವಾರ, 18 ಏಪ್ರಿಲ್ 2014 (16:27 IST)

ಸಾಮಾಜಿಕ ಮಾಧ್ಯಮದ ಚಾಂಪಿಯನ್ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಗೆ ಸವಾಲೆಸೆಯಲು ಆಮ್ ಆದ್ಮಿ ಪಕ್ಷ ವಾರಣಾಸಿಯಲ್ಲೊಂದು ಅತ್ಯಾಧುನಿಕ ಚುನಾವಣಾ ಕಛೇರಿಯನ್ನು ನಿರ್ಮಿಸಿದೆ ಎಂದು ಆಪ್ ಪಕ್ಷದ ಮೂಲಗಳು ತಿಳಿಸಿವೆ.

PTI

ಆ ಕಛೇರಿಯಲ್ಲಿ ಅನೇಕ ವಿಭಾಗಗಳಿದ್ದು, ಕೇಜ್ರಿವಾಲ್ ಅವರ ಐಟಿ ತಂಡದ ಸದಸ್ಯರೊಬ್ಬರ ಪ್ರಕಾರ, 100 ಕ್ಕೂ ಹೆಚ್ಚು ಜನರು ಆ ಸಾಮಾಜಿಕ ಮಾಧ್ಯಮಕ್ಕೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿದ್ದಾರೆ.

ತಂಡದ ಮುಖ್ಯ ಉದ್ದೇಶ ಆಪ್ ಪಕ್ಷದ ವಿರುದ್ಧ ಸಾಮಾಜಿಕ ಜಾಲದಲ್ಲಿ ಹರಿದಾಡುತ್ತಿರುವ ಸುಳ್ಳು ಮತ್ತು ನಕಲಿ ಸುದ್ದಿಗಳ ವಿರೋಧಿಸುವುದು. ಬಳಿಕ ಅ ಫೇಸ್ಬುಕ್ ಮತ್ತು ಟ್ವಿಟರ್ ಮೂಲಕ ಸಾರ್ವಜನಿಕರಿಗೆ ಸರಿಯಾದ ಮಾಹಿತಿಯನ್ನು ನೀಡುವುದು.

ಈ ಕಛೇರಿ ಅನೇಕ ವಿಭಾಗಗಳನ್ನು ಹೊಂದಿದೆ. ಐಟಿ ದತ್ತಾಂಶ ನಿರ್ವಹಣಾ ವಿಭಾಗ ಲೋಕಸಭಾ ಚುನಾವಣೆಗಳಿಗೆ ಸಂಬಂಧಿಸಿದ ಎಲ್ಲಾ ಅಂಕಿಅಂಶಗಳನ್ನು ಸಂಗ್ರಹಿಸುತ್ತದೆ.

ಮಾಧ್ಯಮ ತಂಡದ ಕಛೇರಿ ಸದಸ್ಯರು ಸುದ್ದಿ ಮಾಧ್ಯಮಗಳಲ್ಲಿ ಪ್ರಕಟಿಸಲಾದ ಅಥವಾ ಬಿತ್ತರಿಸಲ್ಪಟ್ಟ ಸುದ್ದಿಗಳ ಬಗ್ಗೆ ಗಮನ ನೀಡುತ್ತಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ಮುಲಾಯಂ ರೇಪಿಸ್ಟ್‌ಗಳ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ : ಮೋದಿ ಲೇವಡಿ

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ವಿರುದ್ಧ ಹರಿಹಾಯ್ದಿರುವ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ...

ಅರವಿಂದ್ ಕೇಜ್ರಿವಾಲ್ ಕುಟುಂಬಕ್ಕೆ ಪ್ರವೇಶ ನಿರಾಕರಿಸಿದ ವಾರಣಾಸಿ ದೇವಾಲಯದ ಅಡಳಿತ ಮಂಡಳಿ

ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಅವರ ಪೋಷಕರು ಪವಿತ್ರ ನಗರ ವಾರಣಾಸಿಯ ಸಂಕಟ್ ...

ಆಯೋಗದ ಕ್ಷಮೆ ಕೋರಲಾರೆ, ಆದ್ರೆ ಅಮಿತ್ ಶಾ ನಿಷೇಧ ತೆರುವುಗೊಳಿಸಿದ್ದು ಯಾಕೆ?: ಅಜಂ ಖಾನ್

ದ್ವೇಷದ ಭಾಷಣ ಕುರಿತಂತೆ ಚುನಾವಣೆ ಆಯೋಗದ ಕ್ಷಮೆಯಾಚಿಸಲು ನಿರಾಕರಿಸಿರುವ ಯುಪಿ ಸಚಿವ ಅಜಂ ಖಾನ್, ನನ್ನ ...

ಮುರಳಿ ಮನೋಹರ್ ಜೋಷಿ ಕಾಲಿಗೆ ಬಿದ್ದು ನಮಸ್ಕರಿಸಿದ ನರೇಂದ್ರ ಮೋದಿ

ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ಪ್ರಚಾರ ವೇದಿಕೆಯಲ್ಲಿಯೇ, ಪಕ್ಷದ ಹಿರಿಯ ನಾಯಕ ಮುರಳಿ ...