Widgets Magazine

ಯೋಗ ಶಿಬಿರದಲ್ಲಿ ರಾಜಕೀಯ: ಬಾಬಾ ರಾಮದೇವ್‌ಗೆ ಚುನಾವಣೆ ಆಯೋಗ ನೋಟಿಸ್

ನವದೆಹಲಿ| ರಾಜೇಶ್ ಪಾಟೀಲ್| Last Updated: ಮಂಗಳವಾರ, 15 ಏಪ್ರಿಲ್ 2014 (10:52 IST)
PTI
ರಾಮಲೀಲಾ ಮೈದಾನದಲ್ಲಿ ನಡೆಸಲಾದ ಯೋಗಾ ಮಹೋತ್ಸವ ಕಾರ್ಯಕ್ರಮ ರಾಜಕೀಯ ಪ್ರೇರಿತವಾಗಿದ್ದು, ಯೋಗಾ ಗುರು ಬಾಬಾ ರಾಮದೇವ್ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ನೋಟಿಸ್ ಜಾರಿ ಮಾಡಿದೆ.
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿಲ್ಲವಾದ್ದರಿಂದ ಅವರಿಗೆ ನೋಟಿಸ್ ಜಾರಿ ಮಾಡಲಾಗಿಲ್ಲ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ,.


ಇದರಲ್ಲಿ ಇನ್ನಷ್ಟು ಓದಿ :