ರಾಜಕೀಯ ಪ್ರಚಾರಕ್ಕಾಗಿ ಪತ್ನಿಯ ಮೇಲೆ ಗ್ಯಾಂಗ್‌ರೇಪ್ ನಡೆಸಲು ಸಹಕರಿಸಿದ ಪತಿ ಮಹಾಶಯ

ಜಂಜಗೀರ್(ಚತ್ತೀಸ್‌ಗಢ್), ಮಂಗಳವಾರ, 18 ಮಾರ್ಚ್ 2014 (16:35 IST)

PTI
ರಾಜಕೀಯ ಪ್ರಚಾರಕ್ಕಾಗಿ ತಮ್ಮ ಪತ್ನಿಯ ಮೇಲೆ ಗ್ಯಾಂಗ್‌‌ರೇಪ್ ನಡೆಸಲು ಬಿಜೆಪಿ ಕಾರ್ಯಕರ್ತ ಮತ್ತು ಇಬ್ಬರು ಆರೋಪಿಗಳಿಗೆ ಸಹಕರಿಸಿದ ಬಿಜೆವೈಎಂ ಮುಖಂಡ ವರ್ತನೆ ಆಘಾತ ಮೂಡಿಸಿದೆ.

ಲೋಕಸಭೆ ಚುನಾವಣೆಯಲ್ಲಿ ರಾಜಕೀಯವಾಗಿ ಹೆಚ್ಚಿನ ಪ್ರಚಾರ ಪಡೆಯಲು ಪತಿಯೇ ಪತ್ನಿಯ ಮೇಲೆ ಗ್ಯಾಂಗ್‌ರೇಪ್ ನಡೆಸಲು ಬಿಜೆಪಿ ಮುಖಂಡ ಮತ್ತು ಇತರ ಇಬ್ಬರು ಸಹಚರರರಿಗೆ ಬೆಂಬಲ ನೀಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಸಂಜಯ್ ಕಶ್ಯಪ್ ಮತ್ತು ಇತರ ಇಬ್ಬರು ಆರೋಪಿಗಳೊಂದಿಗೆ ನನ್ನ ಪತಿ ಶಾಮೀಲಾಗಿ ಅತ್ಯಾಚಾರವೆಸಗಲು ಸಹಕರಿಸಿದ್ದಾರೆ ಎಂದು ಪತ್ನಿ ಪೊಲೀಸರಿಗೆ ದೂರು ನೀಡಿದ್ದಾಳೆ.

ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅತ್ಯಾಚಾರ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...