Widgets Magazine

ರಾಹುಲ್ ಗಾಂಧಿ ಕಾರ್ಯವೈಖರಿಯನ್ನು ಹೊಗಳಿದ ವರುಣ್ ಗಾಂಧಿ

ಅಮೇಥಿ| ರಾಜೇಶ್ ಪಾಟೀಲ್| Last Modified ಬುಧವಾರ, 2 ಏಪ್ರಿಲ್ 2014 (15:27 IST)
PTI
ಮುಂಬರುವ ಲೋಕಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ರಾಹುಲ್ ಗಾಂಧಿ ಮತ್ತು ವರುಣ್ ಗಾಂಧಿ ಪರಸ್ಪರರ ಹೇಳಿಕೆ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ.
ಆದರೆ, ನಂತರ ವರುಣ್ ಗಾಂಧಿ ಸಾಮಾಜಿಕ ಅಂತರ್ಜಾಲ ತಾಣದಲ್ಲಿ ಟ್ವೀಟ್ ಮಾಡಿ, ಯಾವುದೇ ಪಕ್ಷ ಅಥವಾ ಪಕ್ಷದ ಅಭ್ಯರ್ಥಿಯಾಗಿ ನಾನು ಹೇಳಿಕೆ ನೀಡಿಲ್ಲ. ನಾನು ಅಮೇಥಿಯಲ್ಲಿ ಸಣ್ಣ ಕೈಗಾರಿಕೆಗಳನ್ನು ಸ್ಥಾಪಿಸಿದ್ದಾರೆ ಎಂದು ಕೇಳಿದ್ದೇನೆ ಎಂದು ಉಲ್ಟಾ ಹೊಡೆದಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :