Widgets Magazine

ಲೋಕಸಭೆಗೆ ಸ್ಪರ್ಧೆ: ಶಾಸಕ ಸ್ಥಾನಕ್ಕೆ ಗುಡ್‌ಬೈ ಹೇಳಿದ ಶ್ರೀರಾಮುಲು

ಬೆಂಗಳೂರು| ರಾಜೇಶ್ ಪಾಟೀಲ್| Last Updated: ಮಂಗಳವಾರ, 15 ಏಪ್ರಿಲ್ 2014 (10:52 IST)
PTI
ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಉದ್ದೇಶದಿಂದ ಇತ್ತೀಚೆಗಷ್ಟೇ ಬಿಜೆಪಿಗೆ ಮರು ಸೇರ್ಪಡೆಯಾಗಿರುವ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಬುಧವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :