Widgets Magazine

ಶಿವಮೊಗ್ಗ : ಬಿ.ಫಾರಂ ರಹಿತ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ

ಶಿವಮೊಗ್ಗ| ರಾಜೇಶ್ ಪಾಟೀಲ್| Last Updated: ಮಂಗಳವಾರ, 15 ಏಪ್ರಿಲ್ 2014 (10:52 IST)
PTI
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಭಂಡಾರಿ ಅವರು ಇಂದು ಬಿ.ಫಾರಂ ಇಲ್ಲದೆಯೇ ನಾಮಪತ್ರ ಸಲ್ಲಿಸಿದ್ದಾರೆ. ಇದರಿಂದ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಗೊಂದಲ ಇನ್ನು ಮುಗಿದಿಲ್ಲ ಎಂಬುದು ಸ್ಪಷ್ಟವಾಗಿದೆ.


ಇದರಲ್ಲಿ ಇನ್ನಷ್ಟು ಓದಿ :