2014ರ ಮಹತ್ತರ ಚುನಾವಣೆಯಲ್ಲಿ ಗೆಲುವಿನತ್ತ ಹೆಜ್ಜೆ ಹಾಕಿರುವ ಬಿಜೆಪಿ ದೇಶದ ಜನತೆಗೆ ಅಭಿನಂದನೆ ಸಲ್ಲಿಸಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ಧರ್ಮ ಜಾತಿಯನ್ನ ಮೀರಿ ಜನರು ಬೆಂಬಲಿಸಿದ್ದು, ಇಡೀ ದೇಶದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಈ ಐತಿಹಾಸಿಕ ಗೆಲುವಿನ ಹಿಂದೆ ಮೋದಿಯ ಶ್ರಮವಿದೆ. ಈ ಗೆಲುವು ನರೇಂದ್ರ ಮೋದಿ ಜನಪ್ರಿಯತೆಯ ಪ್ರತೀಕ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ. ವಾಜಪೇಯಿ