ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಈಗ ಪ್ರಧಾನಿ ಹುದ್ದೆಯನ್ನು ಅಲಂಕರಿಸುವ ಮಟ್ಟಿಗೆ ಬೆಳೆಯಬೇಕಾದರೆ ಅದರ ಹಿಂದೆ ಅನೇಕ ಮಂದಿಯ ಅವಿರತ ಶ್ರಮವಿದೆ. ಈ ಟೀಂ ಇಲ್ಲದೆ ಮೋದಿ ಈ ಮಟ್ಟಿಗಿನ ಸಾಧನೆ ಮಾಡಲು ಸಾಧ್ಯವೇ ಇಲ್ಲ. ಮೋದಿಯ ಬೆನ್ನೆಲುಬೇ ಆಗಿರುವ ಈ ಟೀಂ ಕುರಿತು ಇಲ್ಲಿದೆ ಒಂದಷ್ಟು ಮಾಹಿತಿ.