ಚುನಾವಣೆ ಫಲಿತಾಂಶ: ಮೋದಿಯನ್ನು ಅಭಿನಂದಿಸಿದ ರಾಜನಾಥ್ ಸಿಂಗ್

ನವದೆಹಲಿ| Rajesh patil| Last Updated: ಶುಕ್ರವಾರ, 16 ಮೇ 2014 (14:39 IST)
ಲೋಕಸಭೆ ಚುನಾವಣೆಯ ಭರ್ಜರಿ ಪ್ರದರ್ಶನದಿಂದ ಸಂತಸಗೊಂಡ ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್,
ಪಕ್ಷದ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರನ್ನು ಅಭಿನಂಧಿಸಿದ್ದಾರೆ.


ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತೋರಿದ ಪ್ರದರ್ಶನ ಸರ್ವಶ್ರೇಷ್ಠವಾಗಿದೆ ಎಂದು ರಾಜನಾಥ್ ಸಿಂಗ್ ಬಣ್ಣಿಸಿದ್ದಾರೆ.ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ನರೇಂದ್ರ ಮೋದಿಯವರೊಂದಿಗೆ ದೂರವಾಣಿಯಲ್ಲಿ ಮಾತುಕತೆ

ನಡೆಸಿರುವುದಾಗಿ ಸಿಂಗ್ ತಿಳಿಸಿದ್ದಾರೆ.


ಚುನಾವಣೆ ಫಲಿತಾಂಶಕ್ಕಾಗಿ ಕ್ಲಿಕ್ಕಿಸಿ
ಇದರಲ್ಲಿ ಇನ್ನಷ್ಟು ಓದಿ :