ಈ ಬಾರಿ ಮತ್ತು ಮುಂದಿನ ಬಾರಿನೂ ಮೋದಿ ಅವರು ಪ್ರಧಾನಿಯಾಗಲಿದ್ದಾರೆ. ಕುಮಾರಸ್ವಾಮಿ ನೆತೃತ್ವದ ಸರಕಾರ, ವರ್ಗಾವಣೆ ದಂಧೆ, ಲೂಟಿ ಹೊಡೆಯುವುದರಲ್ಲಿ ದಂಧೆ ಮಾಡುತ್ತಿದ್ದಾರೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಆರೋಪಿಸಿದ್ದಾರೆ. ಬಿಜೆಪಿ ಸಮಾವೇಶದಲ್ಲಿ ಯಡಿಯೂರಪ್ಪ ಮಾತನಾಡಿದ್ದು, ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು. ಉತ್ತರ ಕನ್ನಡ ಲೋಕಸಭಾ ಅಭ್ಯರ್ಥಿ ಅನಂತಕುಮಾರ ಹೆಗಡೆ ಪರವಾಗಿ ಸಮಾವೇಶಕ್ಕೆ ಬಂದ ಯಡಿಯೂರಪ್ಪ ಮಾತನಾಡಿ, ಕುಮಾರಸ್ವಾಮಿ ಭ್ರಷ್ಟಾಚಾರ ಮುಖ್ಯಮಂತ್ರಿಯಾಗಿದ್ದಾರೆ. ತಘುಲಕ್ ದರ್ಬಾರ ನ ಮುಖ್ಯಮಂತ್ರಿಯಾಗಿದ್ದಾರೆ.ಈ ಬಾರಿ ಬಿಜೆಪಿ 22 ಕ್ಷೆತ್ರಗಳನ್ನು