ಕಾಂಗ್ರೆಸ್ ಪಕ್ಷವನ್ನು ತಾಯಿ ಸಮಾನ ಅಂತ ಹೇಳುತ್ತಲೇ ತಾಯಿ ಬೆನ್ನಿಗೆ ಚೂರಿ ಹಾಕ್ತಾರೆ. ಹೀಗಂತ ಕೈ ಅಭ್ಯರ್ಥಿ ಹಾಗೂ ಹಿರಿಯ ಸಂಸದರ ವಿರುದ್ಧ ಆರೋಪಿಸಲಾಗಿದೆ. ಕೆ.ಹೆಚ್.ಮುನಿಯಪ್ಪ ವಿರುದ್ಧ ಡಾ.ಎಂ.ಸಿ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ಮುನಿಯಪ್ಪ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಸುಧಾಕರ್ ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕೈವಾರದಲ್ಲಿ ಹೇಳಿಕೆ ನೀಡಿರುವ ಸುಧಾಕರ್, ಬಿಜೆಪಿ ಅಭ್ಯರ್ಥಿ ಎಸ್.ಮುನಿಸ್ವಾಮಿ ಪರ ಪ್ರಚಾರ ನಡೆಸಿದ್ರು.ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನನ್ನನ್ನು