ಎಲ್ಲದನ್ನು ನಾನೇ ಮಾಡಿದ್ದು ಎಂದು ಹೇಳುವ ಕೆಟ್ಟ ದುರುದ್ದೇಶವನ್ನು ಪ್ರಧಾನಿ ನರೇಂದ್ರ ಮೋದಿ ಇಟ್ಟುಕೊಂಡಿದ್ದಾರೆ. ಚುನಾವಣೆಯ ಈ ಬಾರಿಯ ಸಮೀಕ್ಷೆಗಳನ್ನು ನೋಡಿದರೆ ಅತಂತ್ರ ಸ್ಥಿತಿ ಬರುತ್ತೆ ಎಂಬುದು ವ್ಯಕ್ತವಾಗಿದೆ. ಹೀಗಂತ ಮಾಜಿ ಪ್ರಧಾನಿ ಹೇಳಿದ್ದಾರೆ.