ಬೃಹತ್ ಮೆರವಣಿಗೆ ಮೂಲಕ ತೆರಳಿ ಕೆಪಿಸಿಸಿ ಕಾರ್ಯಾಧ್ಯಕ್ಷ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ಈಶ್ವರ್ ಖಂಡ್ರೆ ಬೃಹತ್ ರ್ಯಾಲಿ ಮೂಲಕ ತೆರಳಿ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನಾಮಪತ್ರ ಸಲ್ಲಿಕೆ ಹಿನ್ನಲೆಯಲ್ಲಿ ಬೀದರ್ ನಗರದ ಬಸವೇಶ್ವರ ವೃತದಿಂದ ಆರಂಭಗೊಂಡ ಮೆರವಣಿಗೆಯಲ್ಲಿ ಕಾಂಗ್ರೆಸ್ ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ರಾಜಶೇಖರ ಪಾಟೀಲ್, ರಹೀಂ ಖಾನ್, ಅಜಯ್ ಸಿಂಗ್, ಎಂಎಲ್ಸಿ ವಿಜಯ ಸಿಂಗ್, ಮಾಜಿ ಶಾಸಕ ಅಶೋಕ್ ಖೇಣಿ, ಹಲವಾರು