ಮಂಡ್ಯದಲ್ಲಿ ನಮಗೆ ಹಿನ್ನಡೆ ಯಾಗುವ ಪ್ರಶ್ನೆಯೇ ಇಲ್ಲ. ನಾನು ಒಂದು ನ್ಯೂಸ್ ಚಾನೆಲ್ ಎಪಿಸೋಡ್ ಬಗ್ಗೆ ಕೇಳಿದ ಪ್ರಶ್ನೆಗೆ ಸುಮಲತಾ ಮಂಡ್ಯ ಗೌಡ್ತಿ ಅಲ್ಲ ಎಂದಷ್ಟೇ ಹೇಳಿದ್ದೆ. ಅದನ್ನು ಎಡಿಟ್ ಮಾಡಲಾಗಿದೆ. ಅಂತ ವಿಧಾನ ಪರಿಷತ್ ಸದಸ್ಯ ಹೇಳಿದ್ದಾರೆ.ಹಾಸನದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿಕೆ ನೀಡಿದ್ದು, ನಿಖಿಲ್ ಕುಮಾರ್ ದೊಡ್ಡ ಬಹುಮತದಿಂದ ಗೆಲ್ಲುತ್ತಾರೆ. ಸುಮಲತಾ ಪಕ್ಷೇತರ ಅಭ್ಯರ್ಥಿ ಯಾಗಿರುವುದು ನಮಗೆ ಲಾಭ ಎಂದರು.ಇನ್ನು ಜೆಡಿಎಸ್ ತಲಸ್ಪರ್ಶಿ ಪ್ರಚಾರ ಮಾಡುತ್ತಿದೆ.