ಹೈವೋಲ್ಟೇಜ್ ಕಣವಾಗಿರುವ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ನಾಮಪತ್ರ ತಿರಸ್ಕಾರಕ್ಕೆ ಬಿಜೆಪಿ ಒತ್ತಾಯ ಮಾಡಿದೆ.ಬಳ್ಳಾರಿಯ ಕಂಪ್ಲಿಯಲ್ಲಿ ಶಾಸಕ ಶ್ರೀರಾಮುಲು ಮಾತನಾಡಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಅಧಿಕಾರ ದುರುಪಯೋಗ ಮಾಡಕೊಂಡಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ, ಸಿಎಂ ಮಗನನ್ನ ಬಚಾವ್ ಮಾಡಿದ್ದಾರೆ. ದಾಖಲಾತಿ ಸರಿ ಇಲ್ಲದಿದ್ರೂ ನಿಖಿಲ್ ನಾಮಪತ್ರ ಸಿಂಧು ಮಾಡಿದ್ದಾರೆ. ಮಂಡ್ಯ ಡಿಸಿ ಮಾನಿಪ್ಲೇಟ್ ಮಾಡಿದ್ದಾರೆ ಎಂದು ದೂರಿದರು.ನಾಮಪತ್ರ ಸಲ್ಲಿಸುವ ವಿಡಿಯೋ ತೋರ್ಸಿ ಅಂದ್ರೆ ಪೋಟೋಗ್ರಫರ್ ಮದ್ವೆಗೆ ಹೋಗಿದ್ದಾರೆ ಅಂತಾ