ದೇಶಕ್ಕೆ ಇಂದು ಸುಭದ್ರ ಮತ್ತು ಸುಸ್ಥಿರ ಆಡಳಿತ ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಜ್ಞಾವಂತ ಮತದಾರರು ಬಿಜೆಪಿಯನ್ನು ಬೆಂಬಲಿಸಬೇಕೆಂದ ಕೇಂದ್ರ ಸಚಿವ ಕೋರಿದ್ದಾರೆ.ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಅವರು ಜನರಲ್ಲಿ ಈ ರೀತಿ ಮನವಿ ಮಾಡಿದರು.ಶುಕ್ರವಾರ ಬೆಳಿಗ್ಗೆ ಯಶವಂತಪುರ ವಿಧಾನ ಕ್ಷೇತ್ರದ ತಾವರೇಕೆರೆ ಹೋಬಳಿ ವ್ಯಾಪ್ತಿಯಲ್ಲಿ ಮತಯಾಚನೆ ನಡೆಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಕಳೆದ ಐದು ವರ್ಷದಲ್ಲಿ ಹಲವು ಅಭಿವೃದ್ಧಿ