ಸದಾ ಸುದ್ದಿಯಲ್ಲಿರುವ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ನಸುನಿಕ ಜಾವದಲ್ಲಿ ಮಲ್ಪೆ ಬಂದಿರಿನಲ್ಲಿ ಕಾಣಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣಾ ಪ್ರಯುಕ್ತ ಉಡುಪಿ ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮಲ್ಪೆ ಬಂದರಿಗೆ ಭೇಟಿ ನೀಡಿದ್ದಾರೆ.ಶಾಸಕರಾದ ಕೆ. ರಘುಪತಿ ಭಟ್ ಹಾಗೂ ಲಾಲಾಜಿ ಮೆಂಡನ್ ಸಾಥ್ ನೀಡಿದ್ರು. ಮಲ್ಪೆ ಮೀನುಗಾರರ ಬಳಿ ಮತಯಾಚನೆ ನಡೆಸಲಾಯಿತು. ಬೆಳಿಗ್ಗೆ 5:30 ಯಿಂದಲೇ ಸಭೆ ನಡೆಸಲಾಗಿದ್ದು, ಸುಮಾರು 200 ಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ಮೀನುಗಾರರು ಸೇರಿದ್ದರು.ಪ್ರಚಾರಕ್ಕೆ