ಎಲೆಕ್ಷನ್ ಕದನ ದಿನದಿನಕ್ಕೆ ಕಾವೇರಿತ್ತಿರುವಂತೆ ಕೈ ಪಾಳೆಯದ ಕಾರ್ಯಕರ್ತರಿಗೆ ಸಮನ್ವಯ ಸಮಿತಿ ಅಧ್ಯಕ್ಷ ಗೆಲುವಿನ ಪಾಠ ಮಾಡಿದ್ದಾರೆ.ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರು, ಕಾರ್ಯಕರ್ತರ ಸಭೆ ನಡೆಯಿತು. ಜೆಡಿಎಸ್ ಸಚಿವ ಸಾ.ರಾ.ಮಹೇಶ್ ಇದ್ದರು.ಮಂಡ್ಯ, ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೆಲುವಿಗೆ ಕಾರ್ಯತಂತ್ರ ರೂಪಿಸಲಾಯಿತು. ಸಭೆಯಲ್ಲಿದ್ದವ್ರಿಗೆ ಗೆಲುವಿನ ಮ್ಯಾಥಮೆಟಿಕ್ಸ್ ಬೋಧಿಸಿದರು ಸಿದ್ದರಾಮಯ್ಯ.ಎರಡು ಪಕ್ಷಗಳು ಒಟ್ಟಾಗಿ ಹೋದ್ರೆ 28 ಕ್ಷೇತ್ರಗಳಲ್ಲಿ ಗೆಲುವು ಶತಸಿದ್ಧ ಎಂದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾವು