ಸೇನೆಯ ವಿಚಾರವನ್ನು ಇಷ್ಟು ವರ್ಷಗಳ ಇತಿಹಾಸದಲ್ಲಿ ಎಂದೂ ರಾಜಕೀಯ ಅಸ್ತ್ರವಾಗಿ ಯಾರೂ ಬಳಸಿರಲಿಲ್ಲ. ಆದರೆ ಬಿಜೆಪಿಯವರು ಸೇನೆಯ ವಿಚಾರವನ್ನೇ ಇಟ್ಟುಕೊಂಡು ರಾಜಕೀಯ ಮಾಡ್ತಿದ್ದಾರೆ. ಹೀಗಂತ ಸಚಿವ ಹಾಗೂ ಕೈ ಪಾಳೆಯದ ಅಭ್ಯರ್ಥಿ ಟೀಕೆ ಮಾಡಿದ್ದಾರೆ.ಸೈನಿಕರ ಹೆಸರಲ್ಲಿ ಬಿಜೆಪಿ ಮತ ಕೇಳೋದು ಸರಿಯಲ್ಲ. ಮಿಲಿಟರಿಯನ್ನ ಚುನಾವಣಾ ಅಸ್ತ್ರವಾಗಿ ಬಳಸಬಾರದು. ಸೈನಿಕರ ತ್ಯಾಗ, ಬಲಿದಾನವನ್ನ ಬಿಜೆಪಿ ಬಳಕೆ ಮಾಡ್ತಿರೋದು ಸರಿಯಲ್ಲ. ಬಲಿದಾನವಾಗಿರೋದು ಸೈನಿಕರೇ ಹೊರತು ಬಿಜೆಪಿಯವರಲ್ಲ. ಹೀಗಂತ ಸಚಿವ ಹಾಗೂ ಕಾಂಗ್ರೆಸ್ ಅಭ್ಯರ್ಥಿ