ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳ ವತಿಯಿಂದ ನಡೆದ ವೀರಶೈವ-ಲಿಂಗಾಯತ ಸಮಾವೇಶದಲ್ಲಿ ಖರ್ಗೆ ಪರ ಬ್ಯಾಟಿಂಗ್ ಮಾಡಲಾಯಿತು.ಕಲಬುರಗಿಯಲ್ಲಿ ನಡೆದ ಸಮಾವೇಶವನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಉದ್ಘಾಟಿಸಿದರು. ಪ್ರಧಾನಿ ಮೋದಿ ದೇಶದಲ್ಲಿ ಎಲ್ಲವನ್ನೂ ನಾನೇ ಕಿಸಿದಿದ್ದೇನೆ ಎನ್ನುತ್ತಾನೆ ಎಂದು ಲೇವಡಿ ಮಾಡಿದರು. ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯವರು ಕುರುಡರ ರೀತಿಯಲ್ಲಿ ನಮ್ಮ ಅಭಿವೃದ್ಧಿ ಕಾರ್ಯಗಳ ಹುಡುಕಾಟ ನಡೆಸಿದ್ದಾರೆ ಎಂದು