ತಡರಾತ್ರಿವರೆಗೂ, ಹಲವು ಮಜಲುಗಳಲ್ಲಿ ಸಮಾಲೋಚನೆ ನಡೆಸಲಾಗಿದೆ. ಜೆಡಿಎಸ್ - ಕಾಂಗ್ರೆಸ್ ನಾಯಕರು ಸಮಾಲೋಚನೆ ನಡೆಸಿದ್ದು, ನಮಗಿಂತ ಬಿಜೆಪಿಯವರೇ ತಮ್ಮ ಅಭ್ಯರ್ಥಿ ಸೋಲಿಗೆ ಸಿದ್ಧರಾಗಿದ್ದಾರೆ. ಹೀಗಂತ ಸಚಿವರೊಬ್ಬರು ಹೇಳಿದ್ದಾರೆ.ನಮಗಿಂತ ಹೆಚ್ಚಾಗಿ ಬಿ.ವೈ.ರಾಘವೇಂದ್ರ ನನ್ನು ಸೋಲಿಸಲು ಬಿಜೆಪಿ ಮುಖಂಡರೇ ತಯಾರಾಗಿದ್ದಾರೆ. ಅವರ ಹೆಸರು ಸಮಯ ಬಂದಾಗ ತಿಳಿಸುತ್ತೇನೆ. ನೀವು ಏನು ಮಾಡಬೇಕೋ ಅದನ್ನು ಮಾಡಿ. ಒಳೊಗೊಳಗೆ ಏನು ಮಾಡಬೇಕೋ ಅದನ್ನು ನಾವು ಮಾಡುತ್ತೇವೆ ಎಂದು ನನ್ನ ಬಳಿ ಖಾಸಗಿಯಾಗಿ ಹೇಳಿದ್ದಾರೆ. ಹೀಗಂತ ಸಚಿವ