[$--lok#2019#state#karnataka--$] ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯಲ್ಲಿ 2019 ರ ಅಖಾಡದಲ್ಲಿ ಕಾಂಗ್ರೆಸ್ಗೆ ಈ ಬಾರಿ ಬಿಜೆಪಿ ಪ್ರಬಲ ಪೈಪೋಟಿ ಒಡ್ಡಿದೆ. ಮಾಜಿ ಸಿಎಂ ಹಾಗೂ ಕಾಂಗ್ರೆಸ್ನ ಎಂ.ವೀರಪ್ಪ ಮೊಯಿಲಿ ಕಾಂಗ್ರೆಸ್ ನಿಂದ ಹಾಗೂ ಬಿಜೆಪಿಯಿಂದ ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ಕಣದಲ್ಲಿದ್ದಾರೆ. ಆರಂಭದಿಂದಲೂ ಈ ಕ್ಷೇತ್ರ ಕೈ ಪಡೆಯ ಭದ್ರ ಹಿಡಿತದಲ್ಲಿದೆ. ಆದರೆ ಈಗೀಗ ಬಿಜೆಪಿ ತನ್ನ ನೆಲೆಯನ್ನು ಕಂಡುಕೊಳ್ಳುತ್ತಿದೆ. ಹೀಗಾಗಿ ಬಿಜೆಪಿ ಅಚ್ಚರಿ ನೀಡೋಕೆ ಕಾದಿದೆ. 2014