ಮರಾಠಿ ಪ್ರಭಾವ ಇರೋ ಚಿಕ್ಕೋಡಿ ನೆಲದಲ್ಲಿ 2019 ರ ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್-ಬಿಜೆಪಿ ಮೆಗಾಫೈಟ್ ಗೆ ಮುಂದಾಗಿವೆ. ಒಮ್ಮೆ ಸೋತು, ಕಳೆದ ಬಾರಿ ಗೆದ್ದಿದ್ದ ಕಾಂಗ್ರೆಸ್ ನ ಪ್ರಕಾಶ ಹುಕ್ಕೇರಿ ಹಾಗೂ ಬಿಜೆಪಿಯಿಂದ ಅಣ್ಣಾಸಾಹೇಬ ಜೊಲ್ಲೆ ಕಣದಲ್ಲಿದ್ದಾರೆ.