ಜೆಡಿಎಸ್ ಪಕ್ಷದಿಂದಲೇ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂಬುದು ತಮ್ಮ ಗಮನಕ್ಕೆ ಬಂದಿದೆ ಅಂತ ಸಿಎಂ ಹೇಳಿದ್ದಾರೆ.ಮತದಾರರು ಯಾವುದೇ ಅಪಪ್ರಚಾರಗಳಿಗೆ ಕಿವಿಕೊಡದೇ ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿ ವಿ.ಮುನಿಯಪ್ಪ ಅವರನ್ನು ಬೆಂಬಲಿಸಬೇಕು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮನವಿಮಾಡಿದರು.ಕೋಲಾರದಲ್ಲಿ ನಡೆದ ಕಾಂಗ್ರೆಸ್-ಜೆಡಿಎಸ್ ಪರಿವರ್ತನಾ ಸಮಾವೇಶದಲ್ಲಿ ಮಾತನಾಡಿದ ಅವರು, ಮಾಲೂರಿನಲ್ಲಿ ಜೆಡಿಎಸ್ ಪಕ್ಷದಿಂದಲೇ ಅಪಪ್ರಚಾರ ಮಾಡಲಾಗುತ್ತಿದೆ ಎಂಬುದು ತಮ್ಮ ಗಮನಕ್ಕೆ ಬಂದಿದೆ. ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯಬೇಕಾದರೆ ಕೋಲಾರದಲ್ಲಿ ವಿ.ಮುನಿಯಪ್ಪ ಅವರನ್ನು ಗೆಲ್ಲಿಸಬೇಕು ಎಂದರು.ಮೋದಿ