[$--lok#2019#state#karnataka--$] ಬಿಸಿಲೂರಿನಲ್ಲಿ 2019ರಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆ ಖರ್ಗೆ – ಮೋದಿ ನಡುವಿನ ಹಣಾಹಣಿ ಎಂದೇ ಬಿಂಬಿತವಾಗಿದೆ. ಕಾಂಗ್ರೆಸ್ ಲೋಕಸಭೆ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಬಿಜೆಪಿಯಿಂದ ಚಿಂಚೋಳಿ ಶಾಸಕ ಡಾ.ಉಮೇಶ್ ಜಾಧವ ನಡುವಿನ ಹೋರಾಟ ಇಲ್ಲಿದೆ. 2014ರಲ್ಲಿ ಆಗ ಬಿಜೆಪಿಯಲ್ಲಿದ್ದ ಮಾಜಿ ಸಚಿವ ರೇವೂ ನಾಯಕ ಬೆಳಮಗಿಯವರನ್ನು 75 ಸಾವಿರ ಮತಗಳ ಅಂತರದಿಂದ ಮಲ್ಲಿಕಾರ್ಜುನ ಖರ್ಗೆ ಸೋಲಿಸಿದ್ದರು. ಈಗಾಗಲೇ ಪ್ರಮುಖವಾಗಿ 11 ಎಲೆಕ್ಷನ್ ಗಳನ್ನು