ಚಿತ್ತೂರ್: ದೇಶದಲ್ಲಿರುವ ಅಲ್ಪಸಂಖ್ಯಾತರನ್ನು ಜೈಲಿಗೆ ತಳ್ಳುವ ಸಂಚು ರೂಪಿಸುತ್ತಿರುವ ಪ್ರಧಾನಿ ಮೋದಿ ಭಯೋತ್ಪಾದಕನಿದ್ದಂತೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಾಗ್ದಾಳಿ ನಡೆಸಿದ್ದಾರೆ.