ಭಾರತದಲ್ಲಿ ಎರಡು ತತ್ವಗಳ ನಡುವೆ ಸಂಘರ್ಷ ನಡೀತಿದೆ. ನಕಲಿ ರಾಷ್ಟ್ರವಾದಿಗಳು, ಬಹುತ್ವವಾದಿಗಳ ತತ್ವದಲ್ಲಿ ಚುನಾವಣೆ ನಡೆಯುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೇಳಿದ್ದಾರೆ.ಕೆಆರ್ ಪೇಟೆಯಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಹೇಳಿಕೆ ನೀಡಿದ್ದು, ಮೋದಿಯನ್ನು ಹೊಗಳಿದ್ರೆ ದೇಶ ಪ್ರೇಮಿಗಳು, ತೆಗಳಿದ್ರೆ ದ್ರೋಹಿಗಳು ಎಂಬಂತಾಗಿದೆ ಎಂದರು.ಬಿಜೆಪಿಯವರು ಮಂಡ್ಯದ ಬಜೆಟ್ ಅಂದ್ರು. ಇವತ್ತು ಹಿಮ್ಮೇಳದಿಂದ ಬಿಜೆಪಿ ಅಭ್ಯರ್ಥಿಯಾಗಿ ಸುಮಲತಾರನ್ನು ಬಿಟ್ಟಿದ್ದಾರೆ. ಸುಮಲತಾ ಸ್ವತಂತ್ರ್ಯ ಅಭ್ಯರ್ಥಿ ಅಲ್ಲ. ಅವರು ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಂತ