ರಾಜಧಾನಿಯಲ್ಲಿ ಚುನಾವಣೆ ಪ್ರಚಾರ ವೇಳೆ ಆರೋಪಗಳು ತಾರಕಕ್ಕೇ ಏರಿವೆ. ಏತನ್ಮಧ್ಯೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಮುಖವನ್ನು ಐದು ವರ್ಷಗಳಲ್ಲಿ ಜನರು ನೋಡೇ ಇಲ್ವಂತೆ. ಹೀಗಂತ ಆರೋಪ ಕೇಳಿಬಂದಿದೆ.ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೃಷ್ಣ ಬೈರೇಗೌಡ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಗಳೆಯರ ಬಳಗದಲ್ಲಿ ಚುನಾವಣಾ ಪ್ರಚಾರ ನಡೆಸಿದ್ರು. ಶಾಸಕ ಗೋಪಾಲಯ್ಯ, ಸ್ಥಳೀಯ ಪಾಲಿಕೆ ಸದಸ್ಯರು ಸಾಥ್ ನೀಡಿದ್ರು.ಕಾಂಗ್ರೆಸ್-ಜನತಾದಳ ಅಭ್ಯರ್ಥಿಯಾದ ನಾನು ಐದು ಬಾರಿ ಶಾಸಕನಾಗಿದ್ದೇನೆ. ಎರಡು ಬಾರಿ ಮಂತ್ರಿಯಾಗಿದ್ದೇನೆ. ಈ