ಅಂಬರೀಶ್ ವಸತಿ ಸಚಿವರಾಗಿದ್ದಾಗ ಬಡವರಿಗೆ ಯಾಕ್ ಮನೆ ಕೊಡಿಸ್ಲಿಲ್ಲ. ಚುನಾವಣೆ ಬಳಿಕ ಸುಮಕ್ಕನೂ ಇರಲ್ಲ, ಪಮಕ್ಕನೂ ಇರಲ್ಲ ಅಂತ ಸಂಸದರೊಬ್ಬರು ವ್ಯಂಗ್ಯವಾಡಿದ್ದಾರೆ.ಸುಮಲತಾ ವಿರುದ್ಧ ಮತ್ತೆ ಮಾತು ಮುಂದುವರೆಸಿದ ಸಂಸದ ಎಲ್. ಆರ್. ಶಿವರಾಮೇಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮದ್ದೂರು ತಾಲೂಕಿನ ಕೊಪ್ಪದಲ್ಲಿ ನಡೆದ ಜೆಡಿಎಸ್ ಸಭೆಯಲ್ಲಿ ಸುಮಲತಾ ವಿರುದ್ಧ ಮಾತಿನ ಬಾಣ ಹರಿಬಿಟ್ಟರು. ಆಗ ಗೌರಮ್ಮನ ಹಾಗೆ ಮನೆಲಿದ್ಬುಟ್ಟು, ಅಂಬರೀಶ್ ಸತ್ತಾಗ ಕುಮಾರಸ್ವಾಮಿಗೆ ಬುದ್ದಿ ಇಲ್ಲದೆ ಮಂಡ್ಯಗೆ ತಂದ ಟೈಂ ನಲ್ಲಿ ಜನ