ಮಂಡ್ಯ: ಸುಮಲತಾ ಅಂಬರೀಶ್ ಪರ ಸ್ವಾಭಿಮಾನ ರ್ಯಾಲಿಯಲ್ಲಿ ಮಾತನಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿಎಂ ಕುಮಾರಸ್ವಾಮಿಗೆ ಧನ್ಯವಾದ ಸಲ್ಲಿಸಿದ್ದಾರೆ.ಪ್ರಚಾರದ ವೇಳೆ ಸಿಎಂ ಕುಮಾರಸ್ವಾಮಿ ದರ್ಶನ್ ವಿರುದ್ಧ ಕಿಡಿ ಕಾರಿದ್ದರು. ಡಿ ಬಾಸ್ ಎಂದು ವ್ಯಂಗ್ಯ ಮಾಡಿದ್ದರು. ಆದರೆ ಆಗೆಲ್ಲಾ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸದ ದರ್ಶನ್ ಈಗ ಕೊನೆಯ ಸಮಾವೇಶದಲ್ಲಿ ಸರಿಯಾಗಿಯೇ ತಿರುಗೇಟು ಕೊಟ್ಟಿದ್ದಾರೆ.ಕುಮಾರಸ್ವಾಮಿಗೆ ಧನ್ಯವಾದ ಸಲ್ಲಿಸಲು ಬಯಸುತ್ತೇನೆ. ಯಾಕೆಂದರೆ ಡಿ ಬಾಸ್ ಎಂದು ಕೆಲವರಿಗೆ ಮಾತ್ರ ಗೊತ್ತಿತ್ತೇನೋ. ಆದರೆ ಕುಮಾರಸ್ವಾಮಿಯವರು