ಕಾರವಾರ : ಬಿಜೆಪಿ ನಾಯಿಗಳು ಬೊಗಳುತ್ತಿರಲಿ ನಾನು ಆನೆಯಂತೆ ಮುಂದೆ ಹೋಗುತ್ತೇನೆ ಎಂದು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಮರಿ ಪುಡಾರಿಗಳನ್ನು ಬಿಟ್ಟು ಬೊಗಳುವಂತಹ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರು ಐಟಿಯವರನ್ನು ಬಿಟ್ಟು ನನ್ನ ಸಂಬಂಧಿಕರು ಹಾಗೂ ಸ್ನೇಹಿತರ ಮನೆಯ ಮೇಲೆ ದಾಳಿ ಮಾಡಿಸಿ ಹೆದರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ನಾನು ಹೆದರುವುದಿಲ್ಲ. ಜನರ ಮುಂದೆ ಹೋಗುತ್ತೇನೆ ಎಂದು ಆಕ್ರೋಶ