ಲೋಕಸಭೆ ಚುನಾವಣೆ ಎರಡನೇ ಹಂತದ ಮತದಾನದಲ್ಲಿ ಮತ ಚಲಾಯಿಸೋಕೆ ಹೋಗಿದ್ದ ಬಿಜೆಪಿ ಅಭ್ಯರ್ಥಿಯೊಬ್ಬರು ಮತಗಟ್ಟೆ ಅಧಿಕಾರ ಮೇಲೆ ರೇಗಾಡಿದ್ದಾರೆ.