ಬಾಗಲಕೋಟೆ : ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಒಬ್ಬ ತಲೆಹಿಡುಕ ಎಂದು ಬಿಜೆಪಿ ಶಾಸಕ ಕೆ.ಎಸ್ ಈಶ್ವರಪ್ಪನವರು ಕಿಡಿಕಾರಿದ್ದಾರೆ. ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಪ್ರತಿಬಾರಿ ಪ್ರಧಾನಿ ಮೋದಿ ವಿರುದ್ದ ವಾಗ್ದಾಳಿ ನಡೆಸುತ್ತಿದ್ದರು. ಈ ಕುರಿತು ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಇಬ್ರಾಹಿಮ್ನಂಥ ತಲೆಹಿಡುಕ ಏನು ಬೇಕಾದರೂ ಮಾತನಾಡ್ತಾರೆ ಅವರ ಬಗ್ಗೆ ಹೆಚ್ಚು ಮಾತನಾಡುವುದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿ ಅವರು ಹಿಂದೂ ಹೆಣ್ಮಕ್ಕಳು ಬೇರೆ ಅಲ್ಲ, ಮುಸಲ್ಮಾನ ಮತ್ತು